
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೩: ನಗರದ ಶಿವಾಲಿ ಚಿತ್ರಮಂದಿರದ ಹತ್ತಿರವಿರುವ ಸ್ವಪ್ನ ಎಜುಕೇಶನ್ ಟ್ರಸ್ಟ್ ಗೆ ಅಕ್ಷತಾ ಸಿ ಇವರನ್ನು ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ.ಟ್ರಸ್ಟ್ ನ ಅಧ್ಯಕ್ಷ ಟಿ. ನಾರಾಯಣ ರಾವ್ ಆದೇಶ ನೀಡಿದ್ದು, ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಈ ಸಂದರ್ಭದಲ್ಲಿ ಡಾ. ಸ್ವಪ್ನ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಇದ್ದರು.