ಸ್ವಾತಂತ್ರೋತ್ಸವ ಆಚರಣೆ

ಚಿಕ್ಕಬಳ್ಳಾಪುರ ತಾಲೂಕಿನ ದೇವಸ್ಥಾನದ ಹೊಸಳ್ಳಿ ಸರ್ಕಾರಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಯಲ್ಲಿ ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.