ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

ಬೀದರ್: ಭಾರತ ಸ್ವತಂತ್ರವಾಗಿ ೭೫ ವರ್ಷ ಗತಿಸಿರುವ ಸವಿನೆನಪಿಗಾಗಿ ನಗರದ ಕೋಟೆ ಆವರಣದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಉದ್ಘಾಟನೆ ಮಾಡಿ ಮಾತನಾಡಿದರು.