ಸ್ವಾತಂತ್ರ್ಯ ದಿನಾಚರಣೆ .

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿ ಮುಂಭಾಗ ದಲಿ 75 ನೇ ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣೆ ಡಿಸಿಸಿ ಅಧ್ಯಕ್ಷ ಕೆ. ಎನ್. ಕೇಶವರೆಡ್ಡಿ ನೆರವೇರಿಸಿ ಮಾತನಾಡಿದರು