ಸ್ವಾತಂತ್ರ್ಯ ಹೋರಾಟಗಾರರ ಗುಣಗಾನ.

ದೇಶದ ೭೫ನೇ ಸ್ವಾತಂತ್ರ ದಿನೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರ್ಯ ಹೋರಾಟಗಾರರ ಗುಣಗಾನ ಮಾಡಿದರು