ಸ್ವಾತಿ ಮುತ್ತಿನ ಮಳೆ ಮುಕ್ತಾಯ

 ಮೋಹಕತಾರೆ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ “ಸ್ವಾತಿ ಮುತ್ತಿನ ಮಳೆ ಹನಿಯೇ” ಚಿತ್ರದ ಶೂಟಿಂಗ್‌ ಮುಕ್ತಾಯವಾಗಿದೆ.  ಚಿತ್ರಕ್ಕೆ ಕುಂಬಳಕಾಯಿ ಪೂಜೆ ನೆರವೇರಲಿದೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣ  ಮಾಡಲಾಗಿದೆ. ಚಿತ್ರವನ್ನು ರಾಜ್‌ ಬಿ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸಿರಿ ರವಿಕುಮಾರ್‌ ಮತ್ತು ರಾಜ್‌ ಶೆಟ್ಟಿ  ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ.