ಹಂಪಿ ವಿರೂಪಾಕ್ಷನ ದರ್ಶನ ಪಡೆದ ಅಶ್ವಥ್ ನಾರಾಯಣ

ಬಳ್ಳಾರಿ:ನ.10- ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಅಶ್ವತ್ ನಾರಾಯಣ ಅವರು ಇಂದು ಐತಿಹಾಸಿಕ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ನಂತರ ಹಂಪಿ‌ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಸ್ವಾಮಿಗಳನ್ನು ಸಹ ಭೇಟಿ ಮಾಡಿ ಆಶಿರ್ವಾದ ಪಡೆದರು
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ನಗರ ಶಾಸಕ ಸೋಮಶೇಖರ್ ರೆಡ್ಡಿ ಮತ್ತಿತರರು ಇದ್ದರು.