ರೈತ ಸಂಘದ ಕಚೇರಿ ಉದ್ಘಾಟನೆ…

ತುಮಕೂರಿನ ಸಿದ್ದಗಂಗಾ ಮಠದ ಬಳಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಪದಾಧಿಕಾರಿಗಳು ಸಿದ್ದಗಂಗಾ ಮಠಾಧ್ಯಕ್ಷರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.