ಹಬ್ಬ ಆಚರಣೆ ಸೀಮಿತವಾಗಿರಲಿ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಂಖ್ಯೆ ಇನ್ನೂ ಕಡಿಮೆಯಾದ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಸೇರಿದಂತೆ ವಿವಿಧ ಹಬ್ಬಗಳನ್ನು ಸೀಮಿತವಾಗಿ ಆಚರಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಜನರಿಗೆ ಮನವಿ ಮಾಡಿದ್ದಾರೆ