ಹರಿದು ಬಂದ ಜನಸಾಗರ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹರಿದು ಬಂದ ಜನಸಾಗರ