ಹರಿಹರದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ

ಹರಿಹರದಲ್ಲಿ ರೂ.60 ಲಕ್ಷ ವೆಚ್ಚದ ಆಕ್ಸಿಜನ್ ಪ್ಲಾಂಟ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಗುದ್ದಲಿ ಪೂಜೆ ನೆರವೇರಿಸಿದರು.