ಹಸಿರುಕ್ರಾಂತಿ ಹರಿಕಾರನಿಗೆ ನಮನ…

ಹಸಿರು ಕ್ರಾಂತಿ ಹರಿಕಾರ ಎಂದೇ ಖ್ಯಾತಿ ಪಡೆದಿರುವ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ 114ನೇ ಜನ್ಮ ದಿನದ ಅಂಗವಾಗಿ ಕೆಪಿಸಿಸಿ ಕಛೇರಿಯಲ್ಲಿ ಅವರ ಭಾವಚಿತ್ರಕ್ಕೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪುಷ್ಪನಮನ ಸಲ್ಲಿಸಿದರು|| ಕೇಂದ್ರದ ಮಾಜಿ ಸಚಿವ ಕೆಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಇದ್ದಾರೆ|| ಈ ವೇಳೆ ಖರ್ಗೆ ಅವರು ಮಾತನಾಡಿದರು