ಹಸಿರು ಮಾರ್ಗದಲ್ಲಿ ವ್ಯತ್ಯಯ

ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ತಾಂತ್ರಿಕ ತೊಂದರೆಯಿಂದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ ಕೆಲ ಮಾರ್ಗದಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ನಮ್ಮ ಮೆಟ್ರೋ ಹೇಳಿದೆ