ಹಸಿರು ಹಬ್ಬ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಸಿರು ಹಬ್ಬದ ಅಂಗವಾಗಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಪೌರಕಾರ್ಮಿಕರು ಆಕರ್ಷಕ ರಂಗೋಲಿಗಳನ್ನು ಬಿಡಿಸಿ ಗಮನ ಸೆಳೆದರು.