ಹಾರಂಗಿ ಜಲಾಶಯಕ್ಕೆ ಬಾಗಿನ

ಕೊಡಗಿನ ಹಾರಂಗಿ ಜಲಾಶಯಕ್ಕೆ ಉಸ್ತುವಾರಿ ಸಚಿವ ವಸತಿ ಸಚಿವ ವಿ.ಸೋಮಣ್ಣ ಬಾಗಿನ ಅರ್ಪಿಸಿದರು.ಸಂಸದ ಪ್ರತಾಪ್ ಸಿಂಹ, ಶಾಸಕರಾದ ಅಪ್ಪಚ್ಚು ರಂಜನ್, ಮಾದೇವ್ ಪಿರಿಯಾಪಟ್ಟಣ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣ್ಯ, ಮಾಜಿ ಶಾಸಕ ಸಿ.ರಮೇಶ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭಾಗವಹಿಸಿದ್ದರು