ಹಾಲು ಉತ್ಪಾದಕರಿಗೆ ದಿನಸಿ ಕಿಟ್..

ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಹೊನ್ನಾಲಗನದೊಡ್ಡಿ ಗ್ರಾಮದಲ್ಲಿ ಬಮೂಲ್ ವತಿಯಿಂದ ಹಾಲು ಉತ್ಪಾದಕರಿಗೆ ಸಂಸದ ಡಿ.ಕೆ. ಸುರೇಶ್ ದಿನಸಿ ಕಿಟ್ ವಿತರಿಸಿದರು.