ಹಾಸಿಗೆ ಪಡೆಯಲು ಕ್ರಮ.

ಬೆಂಗಳೂರಿನ‌ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ‌ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ