ಹಾಸ್ಟೆಲ್ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ

ಹಾಸ್ಟೆಲ್ ಕಾರ್ಮಿಕರ ವೇತನ ಹೆಚ್ಚಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಪ್ರತಿಭಟನೆ ನಡೆಸಿದರು.