ಹಿಂದಿ ಹೇರಿಕೆಗೆ ವಿರೋದ…

ಕೇಂದ್ರ ಸರ್ಕಾರ ಹಿಂದಿ ದಿವಸ ಆಚರಣೆಗೆ ತಂದಿರುವುದನ್ನು ಚಿಕ್ಕಬಳ್ಳಾಪುರದಲ್ಲಿ ಜಾತ್ಯತೀತ ಜನತಾದಳ ಹಾಗೂ ಕನ್ನಡಪರ ಸಂಘಟನೆಗಳು ತೀವ್ರವಾಗಿ ವಿರೋಧಿಸಿದರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ .ಎಂ . ಮುನೇಗೌಡ. ಮಾಜಿ ಶಾಸಕ ಕೆ. ಪಿ. ಬಚ್ಚೇಗೌಡ ಮತ್ತಿತರರಿದ್ದಾರೆ.