ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ…

ಹಿಂದಿ ದಿವಸ್ ಆಚರಿಸುವಂತೆ ರಾಜ್ಯದ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಚ್. ಶಿವರಾಮೇಗೌಡ ನೇತೃತ್ವದಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.