ಹಿಂದೂಪರ ಸಂಘಟನೆಗಳ ಪ್ರತಿಭಟನೆ..

ತುಮಕೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.