ಹಿಂದೂ ವಿದ್ಯಾರ್ಥಿಗಳ ಮೇಲೆ ಹಾಗೂ ಶಿಕ್ಷಕರ ಮೇಲೆ ದಾಳಿ ನಡೆಸಿದ ಜಿಹಾದಿಗಳ ವಿರುದ್ಧ ಕ್ರಮಕ್ಕೆ ಆಗ್ರಹ:ಈಶ್ವರಸಿಂಗ ಠಾಕೂರ

ಬೀದರ:ಮೇ.30:ಶ್ರೀ ರಾಮನ ಹಾಡ ಹಚ್ಚಿದರು ಎಂಬ ಏಕೈಕ ಕಾರಣಕ್ಕಾಗಿ ಹಿಂದೂ ವಿದ್ಯಾರ್ಥಿಗಳ ಮೇಲೆ ಹಾಗೂ ಶಿಕ್ಷಕರ ಮೇಲೆ ದಾಳಿ ನಡೆಸಿದ ಜಿಹಾದಿಗಳ ವಿರುದ್ಧ ಕ್ರಮಕ್ಕೆ ಈಶ್ವರಸಿಂಗ ಠಾಕೂರ ಆಗ್ರಹಿಸಿದ್ದಾರೆ.
ನಿನ್ನೆ ಪ್ರಸಿದ್ಧ ಗುರು ನಾನಕ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮಗಳ ನಿಮಿತ್ಯ ತಯಾರಿ ನಡೆಯುತ್ತಿರುವಂತಹ ಸಂದರ್ಭದಲ್ಲಿ ಶ್ರೀ ರಾಮನ ಹಾಡ ಹಚ್ಚಿದರು ಎಂಬ ಏಕೈಕ ಕಾರಣಕ್ಕಾಗಿ ಜಿಹಾದಿ ಮುಸ್ಲಿಂ ವಿದ್ಯಾರ್ಥಿಗಳು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ದಾಳಿ ನಡೆಸಿದ ಜಿಹಾದಿ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ ಶಿಕ್ಷಕರ ಮೇಲೆಯೂ ಹಲ್ಲೆ ನಡೆಸಿದ್ದು ದೂರದೃಷ್ಟಕರ ಸಂಗತಿಯಾಗಿದೆ ವಿದ್ಯಾಮಂದಿರದಲ್ಲಿ ಈ ರೀತಿಯ ಮತೀಯ ದಾಳಿ ನಡೆಸಿರುವುದು ನಾಗರೀಕ ಸಮಾಜ ಇದನ್ನು ಒಪ್ಪುವುದಿಲ್ಲ ಜಿಲ್ಲಾ ಆಡಳಿತ ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಜಿಹಾದ್ ವಿದ್ಯಾರ್ಥಿಗಳ ಹಿನ್ನೆಲೆಯನ್ನು ಶೋಧಿಸಿ ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ ಮುಂದೆ ಯಾವುದೇ ಕಾಲೇಜುಗಳಲ್ಲಿ ಈ ರೀತಿಯ ಜಿಹಾದಿ ದಾಳಿಗಳನ್ನು ನಡೆಯದಂತೆ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಯಾವ ಜಿಹಾದ್ ವಿದ್ಯಾರ್ಥಿಗಳು ಈ ದಾಳಿಯನ್ನು ನಡೆಸಿದ್ದಾರೆಯೋ ಅವರನ್ನು ಕಾಲೇಜಿನಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿದ್ದಾರೆ.