
ಹಿರಿಯರು ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರುವನಾರಾಯಣ ಅವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ,ಗಡಿಗುಡಾಳ್ ಮಂಜುನಾಥ್,ದಿನೇಶ್ ಕೆ ಶೆಟ್ಟಿ, ಹರೀಶ್ ಬಸಾಪುರ, ಆನಂದಪ್ಪ ಮತ್ತಿತರರಿದ್ದರು.
