ಹಿರಿಯೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಗೊಂಡಿರುವ ಮಾಧುರಾವ್ ಇವರಿಗೆ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಕಾಳಿಕೃಷ್ಣ ಪಿಎಸ್ಐ ರವರಾದ ಸಚಿನ್ ಬಿರಾದಾರ್ ಮತ್ತು ನೇತ್ರಾವತಿ ಉಪಸ್ಥಿತರಿದ್ದರು