ಹಿರಿಯ ಅಧಿಕಾರಿಗಳೊಂದಿಗೆ ಸಭೆ.

ಬಿಬಿಎಂಪಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆ ಕೋವಿಡ್ – 19 ಪರಿಸ್ಥಿತಿ ಕುರಿತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಭೆ ನಡೆಸಿದರು