ಹಿರಿಯ ನಾಗರಿಕರಿಗೆ ಮತದಾನ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು ನಾಳೆಯಿಂದ ಬೆಂಗಳೂರಿನಲ್ಲಿ ಅಂಚೆ ಮತದಾನ ನಡೆಯಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೇಳಿದ್ದಾರೆ