ಹಿ.ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಗುಡ್ಸಿ ನರಸರೆಡ್ಡಿ ನೇಮಕ

ರಾಯಚೂರು,ಆ.೩ – ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರನ್ನಾಗಿ ಗುಡ್ಸಿ ನರಸರೆಡ್ಡಿ ಇವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಸಂಘಟನೆಯ ಶಕ್ತಿಯನ್ನು ಹೆಚ್ಚಿಸಲು ಸಕ್ರಿಯವಾಗಿ ತೊಡಗಿಸಿಕೊಂಡು, ನೂತನ ಜವಾಬ್ದಾರಿಯನ್ನು ತಕ್ಷಣವೇ ಕಾರ್ಯಪ್ರವೃತ್ತರಾಗಲೂ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ರಮಾನಂದ ಯಾದವ ಆದೇಶದಲ್ಲಿ ತಿಳಿಸಿದ್ದಾರೆ.