ಹುಳಿಯಾರು ಗಾಂಧಿಪೇಟೆ ಕಂಟೈನ್ಮೆಂಟ್ ವಲಯ..

ಹುಳಿಯಾರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ 15ನೇ ವಾರ್ಡ್‌ನ ಗಾಂಧಿಪೇಟೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನಗತ್ಯ ಓಡಾಟವನ್ನು ನಿಷೇಧಿಸಲಾಗಿದೆ.