ಹೂಳಿನ ಸಮಸ್ಯೆ…

ತುಂಗಭದ್ರಾ ಜಲಾಶಯದಲ್ಲಿ ಹೂಳು ಹೆಚ್ಚಾಗಿ ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ರೈತರ ಜಮೀನಿಗೆ ನೀರು ಹರಿಸಲು ಕಷ್ಟವಾಗುತ್ತದೆ ತೆಲಂಗಾಣ,ಆಂದ್ರ ರಾಜ್ಯ ಸರ್ಕಾರದ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೊಸಪೇಟೆಯಲ್ಲಿ ತಿಳಿಸಿದ್ದಾರೆ