ಹೆಬ್ಬಾಳ ಅಭಿವೃದ್ಧಿ ಗೆ ಭರವಸೆ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಹಾಗು ವಿಧಾನ ಪರಿಷತ್ ಸದಸ್ಯ ವೈ.ಎ ನಾರಾಯಣ ಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಿತು| ಈ ವೇಳೆ ಮುಖ್ಯಮಂತ್ರಿಗಳು ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಹಕಾರ ನೀಡುವ ಭರವಸೆ ನೀಡಿದ್ದಾರೆ