ಹೆಲಿಕಾಪ್ಟರ್ ಸಂಚಾರ ಉತ್ಸವ:

ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಹಮ್ಮಿಕೊಂಡ ಬಸವ ಉತ್ಸವದ ಅಂಗವಾಗಿ ಹೆಲಿಕಾಪ್ಟರ್ ಸಂಚಾರ ಉತ್ಸವ ಹಮ್ಮಿಕೊಳ್ಳಲಾಗಿದ್ದು ಸ್ಥಳೀಯ ಶಾಸಕ ಶರಣು ಸಲಗರ ಹೆಲಿಕಾಪ್ಟರ್ ಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.