ಹೆಸರು ಬಹಿರಂಗಕ್ಕೆ ಆಗ್ರಹ..

ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಹೆಸರನ್ನು ಬಹಿರಂಗಪಡಿಸಬೇಕು ಎಂದು ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸರ್ಕಾರವನ್ನು ಒತ್ತಾಯಿಸಿದರು.