ಹೈಕಮಾಂಡ್ ತೀರ್ಮಾನವೇ ಅಂತಿಮ..

ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ಅಗ್ರಗಣ್ಯ ನಾಯಕರು. ಆದರೆ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಚಿ.ನಾ. ಹಳ್ಳಿಯಲ್ಲಿ ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹೇಳಿದರು.