ಹೊತ್ತಿ ಉರಿದ ಕಾರು

ಹರಿಹರದಿಂದ ದಾವಣಗೆರೆ ಕಡೆಗೆ ಬರುತ್ತಿದ್ದ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಈ ಕಾರು ಅಪಘಾತದಲ್ಲಿ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ