ಹೊನ್ನಾಳಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಹೊನ್ನಾಳಿ:ಡಿ:28 ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 135 ನೇ ಸಂಸ್ಥಾಪನ ದಿನಾಚರಣೆಯನ್ನು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ,.ಹೊನ್ನಾಳಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಣ್ಣಕ್ಕಿ ಬಸವನಗೌಡ್ರು.ಮತ್ತು ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗದ್ದಿಗೇಶ್.ಕಾಂಗ್ರೆಸ್ ಮುಖಂಡರಾದಬಿ. ಸಿದ್ದಪ್ಪ. ಡಾ. ಈಶ್ವರ್ ನಾಯ್ಕ್. ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಮಧು ಗೌಡ್ರು.ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ , ಅನೇಕ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು…