ಹೊಲಿಗೆ ಯಂತ್ರ ವಿತರಣೆಗೆ ಒತ್ತಾಯ…

ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳಿಗೆ ಹೊಲಿಗೆ ಯಂತ್ರ ತರಬೇತಿ ಪಡೆದ ಅರ್ಹ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸುವಂತೆ ಒತ್ತಾಯಿಸಿ ಜಯನಗರದ ಬಿಬಿಎಂಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.