ಹೊಲಿಗೆ ಯಂತ್ರ ವಿತರಣೆ

ಬಿಬಿಎಂಪಿಯ ಕಲ್ಯಾಣ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಶಾಸಕ ಉದಯ್ ಬಿ ಗರುಡಾಚಾರ್ ಅವರು ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು,. ಜಯರಾಮ್ ರಾಯಪುರ ಇದ್ದಾರೆ.