ಹೊಸ ತಳಿ ಕಟ್ಟೆಚ್ಚರ.

ಕೊರೊನಾ ಹೊಸ ತಳಿ ವಿವಿಧ ದೇಶಗಳಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಹಾಗು ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ