ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ನಂಜನಗೂಡು:ಜ:10: ನಂಜನಗೂಡು ಪತ್ರಿಕಾಭವನದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ವಾಲ್ಮೀಕಿ ನಿಗಮ ಮಂಡಳಿಯ ಅಧ್ಯಕ್ಷ ಮಾಜಿ ಎಚ್ ಸಿ ಬಸರಾಜು ರವರ ಅಭಿಮಾನಿಗಳು ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ರಂಗಸ್ವಾಮಿ ನಗರ ಕೃಷ್ಣಪ್ಪ ಕಲ್ಮಲ್ಲಿ ಬಾಬಣ್ಣ ಗುರುಪಾದಸ್ವಾಮಿ ಹನಿಯಂಬಳ್ಳಿ ಗುಡ್ಡಳ್ಳಿ ಮಹೇಶ್ ಗ್ರಾಮ ಪಂಚಾಯಿತಿ ಸದಸ್ಯ ಗ್ರಾಮ ಪಂಚಾಯಿತಿ ಸದಸ್ಯ ಪ್ರಮೋದ ಚಾಪೆ ರಂಗಸ್ವಾಮಿ ಮಹದೇವಸ್ವಾಮಿ ಇಸ್ಮಾಯಿಲ್ ಅಲ್ಪಸಂಖ್ಯಾತರ ಅಧ್ಯಕ್ಷ ಮಧುಸೂದನ್ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿದಂತೆ ಇತರರಿದ್ದರು.