ಹೊಸ ವಿದ್ಯಾರ್ಥಿ ವಸತಿ ನಿಲಯಕ್ಕೆ ಆಗ್ರಹ

ಬೆಂಗಳೂರಿನ ಉತ್ತರ ಭಾಗದಲ್ಲಿ ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದ್ಯಸರು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು.