ಹೋಮ್ ಐಸುಲೇಷನ್ ಕಡ್ಡಾಯ : ಗುಪ್ತ

ಜಿಮೋಮ್ ಸೀಕ್ವೆನ್ಸ್ ಪರೀಕ್ಷೆಯ ವರದಿ ಕೈ ಸೇರುವವರೆಗೂ ರೋಗಿಗಳು ಹೋಮ್ ಐಸುಲೇಷನ್‌ನಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ವರದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು.