ಹೋರಾಟಗಾರರ ಬಂಧನ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಕನ್ನಡ ಪರ ಹೋರಾಟಗಾರರನ್ನು ಪೊಲೀಸಸರು ಬಂಧಿಸಿದರು