೧೫ನೇ ವಾರ್ಷಿಕ ಸಮಾರಂಭ: ಪರಮೇಶ್ವರ್ ಉದ್ಘಾಟನೆ

ಕರ್ನಾಟಕ ಸವಿತಾ ಕ್ಷೌರಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಬೆಳಿಗ್ಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ೧೫ನೇ ವಾರ್ಷಿಕೋತ್ಸವ ಸಮಾರಂಭವನ್ನು ಸಚಿವ ಡಾ. ಜಿ. ಪರಮೇಶ್ವರ್‌ರವರು ಉದ್ಘಾಟಿಸಿದರು. ಸಚಿವರಾದ ಕೆ.ಎನ್. ರಾಜಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ. ವೇಣುಗೋಪಾಲ್, ಶ್ರೀ ಸವಿತಾನಂದನಾಥ ಮಹಾಸ್ವಾಮೀಜಿ, ವೇದಿಕೆ ಅಧ್ಯಕ್ಷ ಸಿ. ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ಮಾಜಿ ಅಧ್ಯಕ್ಷ ಡಾ. ಸಿ.ಎನ್. ದ್ವಾರಕನಾಥ್ ಇದ್ದಾರೆ.