01 ಕೊರೊನಾ ಪಾಸಿಟಿವ್

ಕಲಬುರಗಿ:ನ.30: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 01 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61952 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
00 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 61123 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
07 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 822 ಜನರು ಸಾವಿಗೀಡಾದಂತಾಗಿದೆ .