01 ಕೊರೊನಾ ಪಾಸಿಟಿವ್

ಕಲಬುರಗಿ:ಸೆ.25: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 01 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61896 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
03 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 61047 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
30 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 819 ಜನರು ಸಾವಿಗೀಡಾದಂತಾಗಿದೆ .