01 ಕೊರೊನಾ ಪಾಸಿಟಿವ್

ಕಲಬುರಗಿ:ನ.20: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 01 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61948 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
01 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 61116 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
12 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 820 ಜನರು ಸಾವಿಗೀಡಾದಂತಾಗಿದೆ .