02 ಕೊರೊನಾ ಪಾಸಿಟಿವ್

ಕಲಬುರಗಿ:ನ.10: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 02 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61940 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
01 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 61105 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
15 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 820 ಜನರು ಸಾವಿಗೀಡಾದಂತಾಗಿದೆ .