02 ಕೊರೊನಾ ಪಾಸಿಟಿವ್

ಕಲಬುರಗಿ:ನ.15: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 02 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61944 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
02 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 61107 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
17 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 820 ಜನರು ಸಾವಿಗೀಡಾದಂತಾಗಿದೆ .