02 ಕೊರೊನಾ ಪಾಸಿಟಿವ್

ಕಲಬುರಗಿ:ಸೆ.24: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 02 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61895 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
09 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 61044 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
32 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 819 ಜನರು ಸಾವಿಗೀಡಾದಂತಾಗಿದೆ .