05 ಕೊರೊನಾ ಪಾಸಿಟಿವ್

ಕಲಬುರಗಿ:ಸೆ.17: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 05 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61871 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
10 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 60984 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
68 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 819 ಜನರು ಸಾವಿಗೀಡಾದಂತಾಗಿದೆ .